
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿ ಋಣ ತೀರಿಸುತ್ತೇನೆ-ಮಂಜುನಾಥ್
ಸತ್ತೇಗಾಲ ಗ್ರಾಮದಲ್ಲಿ ಮಾರಮ್ಮನ ದೇವಸ್ಥಾನದಿಂದ ಈಶ್ವರನ ದೇವಸ್ಥಾನದವರೆಗೆ ಕಾವೇರಿ ನದಿಗೆ ತೆರಳುವ ರಸ್ತೆಗೆ ಡಾಂಬರೀಕರಣ ಹಾಗೂ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಮಂಜುನಾಥ್ ಚಾಲನೆ ನೀಡಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿ ಋಣ ತೀರಿಸುತ್ತೇನೆ-ಮಂಜುನಾಥ್ Read More