ಅ.28 ರಂದು ನಟ ಎಸ್ ಜಯಪ್ರಕಾಶ್ ಅವರ ಹುಟ್ಟುಹಬ್ಬ:ವಿಶೇಷ ಪೂಜೆ
ಭಗೀರಥ ಚಲನಚಿತ್ರದ ನಾಯಕ ನಟ ಎಸ್ ಜಯಪ್ರಕಾಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇದೇ ಅ.28 ರಂದು ಬೆಳಗ್ಗೆ 10.30 ಕ್ಕೆ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅರ್ಚನೆ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿಗಳು ತಿಳಿಸಿದರು.
ಅ.28 ರಂದು ನಟ ಎಸ್ ಜಯಪ್ರಕಾಶ್ ಅವರ ಹುಟ್ಟುಹಬ್ಬ:ವಿಶೇಷ ಪೂಜೆ Read More