			ಕುಸ್ತಿ ಪಂದ್ಯ: ಸಂಜಯ್ ಚಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ವಿಜಯಪುರ ಸಿಂದಗಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ 2024- 25 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟದ 86 ಕೆಜಿ ಫ್ರೀ ಸ್ಟೈಲ್ ಕುಸ್ತಿ ಪಂದ್ಯಾವಳಿಯಲ್ಲಿ ಮೈಸೂರಿನ
ಸಂಜಯ್ ಚಂದ್ರ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.