ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ

ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ದಸರಾ ಆನೆ ಬಾಲಣ್ಣನ ಕಿವಿ ಕೊಳೆತ:ತಪ್ಪಿತಸ್ಥರ ವಜಾ ಮಾಡಲು ತೇಜಸ್ವಿ ಆಗ್ರಹ Read More