ಮೋದಿ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿಎಂ ಟೀಕೆ

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಮೋದಿ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿಎಂ ಟೀಕೆ Read More

ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು

ಕರ್ನಾಟಕದ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಯಾಸಿರ್ ಅಹಮದ್ ಖಾನ್ ಪಠಾಣ್,ಸಿ.ಪಿ ಯೋಗೇಶ್ವರ್ ಮತ್ತು ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.

ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು Read More