ಹುಲಿ ದಾಳಿಗೆ ಬಲಿಯಾದ ರೈತ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಒತ್ತಾಯ
ಮುಳ್ಳೂರು ಗ್ರಾಮದ ರೈತ ಹುಲಿ ದಾಳಿಗೆ ಬಲಿಯಾಗಿದ್ದು,ರೈತನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.
ಹುಲಿ ದಾಳಿಗೆ ಬಲಿಯಾದ ರೈತ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ತೇಜಸ್ವಿ ಒತ್ತಾಯ Read More