ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ:ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ನ್ಯಾ.ಗಜಾನನ ಭಟ್ ಅವರು ಈ ಶಿಕ್ಷೆಯ ಆದೇಶವನ್ನು ಪ್ರಕಟಿಸಿದರು. ಒಟ್ಟು ಮೂರು ಪ್ರಕರಣಗಳಲ್ಲಿ …

ಬೆಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣ:ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ Read More