ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ‌ ಗ್ಯಾಂಗ್ ರೇಪ್ ನಡೆದ ಘಟನೆ ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್​ನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. …

ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ Read More