
ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆಪ್ಟೆಂಬರ್ 2ಕ್ಕೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಆಗಸ್ಟ್ 19, ಆಗಸ್ಟ್ 29 ಮತ್ತು ಆಗಸ್ಟ್ 31ರಂದು ಮೂರು ದಿನಗಳ ಕಾಲ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …
ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆಪ್ಟೆಂಬರ್ 2ಕ್ಕೆ ಮುಂದೂಡಿಕೆ Read More