ಬಿಎಸ್ ವೈ ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು:ಸಿಎಂ

ಶಿಗ್ಗಾವಿ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ‌ ಟಾಂಗ್ ನೀಡಿದ್ದಾರೆ. ಅದಕ್ಕಾಗೇ ಜೊತೆಯಲ್ಲಿದ್ದುಕೊಂಡು ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಸಿಎಂ ವ್ಯಂಗ್ಯವಾಡಿದರು.‌ ಶಿಗ್ಗಾಂವಿಯ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿ …

ಬಿಎಸ್ ವೈ ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು:ಸಿಎಂ Read More