ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸುಪ್ರೀಂ ಕೋರ್ಟ್ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ ದಲಿತ ಸಂಘರ್ಷ ಸಮಿತಿ ಪದಾದಿಕಾರಿಗಳು ಹೆಚ್.ಡಿ ಕೋಟೆ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಹೈಕೋರ್ಟ್ ಸಿಜೆಐ ಮೇಲೆ ಶೂ ಎಸೆತ:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ Read More