ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಶನೇಶ್ವರ ಸ್ವಾಮಿಯ ವಿಶೇಷ ಪೂಜೆಗಳು

ಕೊಳ್ಳೇಗಾಲ ತಾಲ್ಲೂಕಿನ ಹಳೇ ಹಂಪಾಪುರ ಗ್ರಾಮದ ಪ್ರಸಿದ್ಧ ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಶ್ರೀ ಶನೇಶ್ವರ ಸ್ವಾಮಿಯ ವಿಶೇಷ ಪೂಜೆಗಳು ವಿಜೃಂಭಣೆಯಿಂದ ಜರುಗಿದವು.

ಶ್ರೀ ಬಾಳೆಎಲೆ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಶನೇಶ್ವರ ಸ್ವಾಮಿಯ ವಿಶೇಷ ಪೂಜೆಗಳು Read More