23ರಂದು ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ

ಮೈಸೂರು: ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ ನಗರದ ನಾರಾಯಣ ಶಾಸ್ತಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ …

23ರಂದು ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ Read More