ಮಧುಮೇಹದ ಬಗ್ಗೆ ಜಾಗೃತಿ ಗಾಗಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆಪ್ರಾರಂಭಿಸಿದ ದತ್ತ ವಿಜಯಾನಂದ ಶ್ರೀಗಳು
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಪಾದಯಾತ್ರೆ ಮಾಡಿದರು.