ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿಒಕ್ಕಲಿಗ ಸಮುದಾಯದ ಜಾಗೃತಿ ಸಭೆ

ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಜಾತಿಗಣತಿ ಜಾಗೃತಿ ಸಭೆ ನಡೆಯಿತು.

ನಿರ್ಮಲಾನಂದನಾಥ ಶ್ರೀಗಳ ನೇತೃತ್ವದಲ್ಲಿಒಕ್ಕಲಿಗ ಸಮುದಾಯದ ಜಾಗೃತಿ ಸಭೆ Read More

ಸಮೀಕ್ಷೆ ವೇಳೆ ಒಕ್ಕಲಿಗ ಎಂದೇ ನಮೂದಿಸಿ:ನಿರ್ಮಲಾನಂದನಾಥ ಶ್ರೀ

ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಒಕ್ಕಲಿಗ ಜನಾಂಗದವರು ಒಕ್ಕಲಿಗ ಎಂದೇ ನಮೂದಿಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಸಮೀಕ್ಷೆ ವೇಳೆ ಒಕ್ಕಲಿಗ ಎಂದೇ ನಮೂದಿಸಿ:ನಿರ್ಮಲಾನಂದನಾಥ ಶ್ರೀ Read More