ಎಲ್ಲಾ ವಿವಿಗಳಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪಿಸಿ:ಡಾ.ಜಾನಪದ ಎಸ್ ಬಾಲಾಜಿ

ನೆಲಮಂಗಲದ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನೆಹರು ಯುವಕ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮಾತೃಭೂಮಿ ವಿವೇಕ ಸಂಘ ನೆಲಮಂಗಲ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಜಯಂತಿ ಹಮ್ಮಿಕೊಳ್ಳಲಾಯಿತು.

ಎಲ್ಲಾ ವಿವಿಗಳಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪಿಸಿ:ಡಾ.ಜಾನಪದ ಎಸ್ ಬಾಲಾಜಿ Read More