
ಶಿಷ್ಟಾಚಾರ ಪಾಲಿಸದೇ ಬಿಜೆಪಿಯಿಂದ ಅಸೂಯೆ ರಾಜಕಾರಣ: ಬಿ ಸುಬ್ರಹ್ಮಣ್ಯ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂಗೆ ತಡವಾಗಿ ಆಹ್ವಾನ ನೀಡಲಾಗಿದೆ ಎಂದು
ಕರ್ನಾಟಕ ಪ್ರದೇಶ ಕುರುಬ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.