ಸಿಂಗನಲ್ಲೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಕಾಮಗಾರಿಗೆ ಮಂಜುನಾಥ್ ಗುದ್ದಲಿಪೂಜೆ
ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಎಸ್ ಸಿ ಪಿ ಯೋಜನೆಯಡಿ ಸುಮಾರು ಒಂದು ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿಪೂಜೆ ನೆರವೇರಿಸಿದರು.
ಸಿಂಗನಲ್ಲೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಕಾಮಗಾರಿಗೆ ಮಂಜುನಾಥ್ ಗುದ್ದಲಿಪೂಜೆ Read More