ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಐತಿಹಾಸಿಕ ಸಾಧನೆ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಅಂತರಿಕ್ಷಕ್ಕೆ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 ರಾಕೆಟ್‌ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿತು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಐತಿಹಾಸಿಕ ಸಾಧನೆ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಅಂತರಿಕ್ಷಕ್ಕೆ Read More