ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನುಮದಿನವನ್ನು ಶ್ರೀರಂಗಪಟ್ಟಣದ ಸಾಯಿಬಾಬಾ ಅನಾಥಾಶ್ರಮದಲ್ಲಿನ ಮಕ್ಕಳೊಂದಿಗೆ ಅಭಿಮಾನಿಗಳು ಆಚರಿಸಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ Read More

ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಟಾಪನೆ‌

ಎಣ್ಣೆ ಹೊಳೆ ಕೊಪ್ಪಲು ಗ್ರಾಮದ ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ ದಲ್ಲಿ ಕೇಂದ್ರ ಸಚಿವ‌ ಹೆಚ್.ಡಿ.ಕುಮಾರಸ್ವಾಮಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಟಾಪನೆ‌ Read More

ಶ್ರೀರಂಗಪಟ್ಟಣದಲ್ಲಿ ದಸರಾ ಗೊಂಬೆಗಳ ವಿಶಿಷ್ಟ ಪ್ರದರ್ಶನ

ಶ್ರೀರಂಗಪಟ್ಟಣದ ಹಳೇ ಅಂಚೆ ಕಚೇರಿ ಬೀದಿಯ ನಾಗರತ್ನಮ್ಮ ನಾರಾಯಣಭಟ್ಟ ಭವನದಲ್ಲಿ ಏರ್ಪಡಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಜನರನ್ನು ಆಕರ್ಷಿಸುತ್ತಿದೆ.

ಶ್ರೀರಂಗಪಟ್ಟಣದಲ್ಲಿ ದಸರಾ ಗೊಂಬೆಗಳ ವಿಶಿಷ್ಟ ಪ್ರದರ್ಶನ Read More

ಶ್ರೀರಂಗಪಟ್ಟಣ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ

ಶ್ರೀರಂಗಪಟ್ಟಣದ ಅದ್ದೂರಿ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಶ್ರೀರಂಗಪಟ್ಟಣ ದಸರಾಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ Read More