ಬೀದಿ ದೀಪ ಅಳವಡಿಕೆಗೆ ಆಗ್ರಹಿಸಿಪೌರಯುಕ್ತರಿಗೆ ಕರವೇ ಮನವಿ

ಬೀದಿ ದೀಪಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ಕೊಳ್ಳೇಗಾಲ ನಗರಸಭೆ ಪೌರಯುಕ್ತರಿಗೆ ಮನವಿ ಸಲ್ಲಿಸಿದರು.

ಬೀದಿ ದೀಪ ಅಳವಡಿಕೆಗೆ ಆಗ್ರಹಿಸಿಪೌರಯುಕ್ತರಿಗೆ ಕರವೇ ಮನವಿ Read More