ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ

ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶ ಕಟ್ಟಿಸಿದ್ದಾರೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ರಾಜಮಾತೆ ಆಭರಣ ಮಾರಾಟ ಮಾಡಿ ಕೆಆರ್‌ಎಸ್ ಕಟ್ಟಿಸಿದ್ದು:ಸುಬುಧೇಂದ್ರ ತೀರ್ಥ ಶ್ರೀ Read More