ಧರ್ಮವನ್ನು ಪಾಲಿಸುವ ಕೆಲಸ ಮಾಡಿದರೆ ಇಡೀ ದೇಶದಲ್ಲಿ ಶಾಂತಿ ಲಭ್ಯ:ಸುತ್ತೂರು ಶ್ರೀ

ನಾದಮಂಟಪದ 27 ನೆ‌ ವಾರ್ಷಿಕೋತ್ಸವ ಹಾಗೂ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 83ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿ ಪಾಲ್ಗೊಂಡಿದ್ದರು.

ಧರ್ಮವನ್ನು ಪಾಲಿಸುವ ಕೆಲಸ ಮಾಡಿದರೆ ಇಡೀ ದೇಶದಲ್ಲಿ ಶಾಂತಿ ಲಭ್ಯ:ಸುತ್ತೂರು ಶ್ರೀ Read More