ನಾಳೆ ಮುದ್ದೆಬಿಹಾಳದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ:ಪ್ರಶಸ್ತಿ ಪ್ರದಾನ

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಸ್ವಾಮಿ ವಿವೇಕಾನಂದ ಅವರ 163ನೇ ಜಯಂತ್ಯೋತ್ಸವದ ಪ್ರಯುಕ್ತ ಸ್ವಾಮಿ ವಿವೇಕಾನಂದ ರಾಷ್ಟ್ರ ಮತ್ತು ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ನಾಳೆ ಮುದ್ದೆಬಿಹಾಳದಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ:ಪ್ರಶಸ್ತಿ ಪ್ರದಾನ Read More