
ಸಿರಿಯಾದಲ್ಲಿ ಹಿಂಸಾಚಾರ: ಕೂಡಲೇ ದೇಶ ತೊರೆಯಲು ಭಾರತೀಯರಿಗೆ ಸೂಚನೆ
ಡೆಮಾಸ್ಕಸ್: ಸಿರಿಯಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು ಆದಷ್ಟು ಬೇಗ ಅಲ್ಲಿಂದ ಭಾರತಕ್ಕೆ ವಾಪಸ್ ಆಗುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಸೂಚಿಸಿದೆ. ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. …
ಸಿರಿಯಾದಲ್ಲಿ ಹಿಂಸಾಚಾರ: ಕೂಡಲೇ ದೇಶ ತೊರೆಯಲು ಭಾರತೀಯರಿಗೆ ಸೂಚನೆ Read More