ಕಾಂಗ್ರೆಸ್ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ Read More