ಮಹಿಳಾ ಶಿಕ್ಷಣ ಯೋಜನೆ ಜಾರಿಗೆ ತಂದವರು ಪತ್ರಿಕಾರಂಗದ ಭೀಷ್ಮ ತಾತಯ್ಯ- ಶ್ರೀವತ್ಸ

ಮೈಸೂರು: ಶತಮಾನದ ಹಿಂದೆಯೇ ಮಹಿಳೆಯರಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಮೈಸೂರು ಸಂಸ್ಥಾನದಲ್ಲಿ ಮಹಿಳಾ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಯೋಜನೆ ರೂಪಿಸಿದವರು ತಾತಯ್ಯನವರು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಸ್ಮರಿಸಿದರು. ಮೈಸೂರು ಸಂಸ್ಥಾನದ ರಾಜಗುರು ಮಗ್ಗೆ ವೆಂಕಟಕೃಷ್ಣಯ್ಯ ತಾತಯ್ಯ ನವರ180 ನೇ ಜಯಂತಿ …

ಮಹಿಳಾ ಶಿಕ್ಷಣ ಯೋಜನೆ ಜಾರಿಗೆ ತಂದವರು ಪತ್ರಿಕಾರಂಗದ ಭೀಷ್ಮ ತಾತಯ್ಯ- ಶ್ರೀವತ್ಸ Read More