
ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ
ನವದೆಹಲಿ: ನಿಷೇಧಿತ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ …
ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ Read More