ಕೊಲೆಗೆ ಸುಪಾರಿ: ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ
ನನ್ನ ಕೊಲೆಗೆ 70 ಲಕ್ಷ ರೂ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ಸಚಿವ ಕೆ.ಎನ್ ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.
ಕೊಲೆಗೆ ಸುಪಾರಿ: ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ Read More