
ಹುಲಿಗಳಿಗೆ ವಿಷಹಾಕಿ ಕೊಲ್ಲುವವರಿಗೆ ಕಠಿಣ ಕ್ರಮ:ಸಿಎಂ ಹೇಳಿಕೆಗೆ ತೇಜಸ್ವಿ ಸ್ವಾಗತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿಗಳನ್ನು ವಿಷಹಾಕಿ ಕೊಲ್ಲುವವರಿಗೆ ಕಠಿಣ ಕಾನೂನು ಕ್ರಮ ಶತ ಸಿದ್ಧ ಎಂದು ಹೇಳಿರುವುದನ್ನು ಸ್ವಾಗತಿಸುವುದಾಗಿ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ
ಹೇಳಿದ್ದಾರೆ.