
ರೈತ ಸಂಕುಲ ಒಗ್ಗಟ್ಟಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಯದುವೀರ್
ಪುರಭವನದ ಆವರಣದಲ್ಲಿ ಕರ್ನಾಟಕ ರಾಜ್ಯ ರೈತಸಂಘಟನೆಗಳ ಮಹಾ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರೈತಸಂಘ(ರೈತಬಣ)ದ ನೇತೃತ್ವದಲ್ಲಿ ಏರ್ಪಡಿಸಿದ್ದ ವಿಶ್ವ ರೈತ ದಿನಾಚರಣೆಯಲ್ಲಿ ಯದುವೀರ್ ಒಡೆಯರ್ ಭಾಗವಹಿಸಿದ್ದರು.
ರೈತ ಸಂಕುಲ ಒಗ್ಗಟ್ಟಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಯದುವೀರ್ Read More