ಬೆಂಗಳೂರು-ಮೈಸೂರು ರೈಲುಗಳು ಶ್ರೀರಂಗಪಟ್ಟಣದಲ್ಲಿ ನಿಲುಗಡೆಗೆ ಮನವಿ

ಬೆಂಗಳೂರಿನಿಂದ ಮೈಸೂರಿಗೆ ಸಂಚರಿಸುವ ರೈಲುಗಳು ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಕೋರಿ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ ಸೋಮಣ್ಣನವರಿಗೆ ಮನವಿ ಮಾಡಲಾಯಿತು.

ಬೆಂಗಳೂರು-ಮೈಸೂರು ರೈಲುಗಳು ಶ್ರೀರಂಗಪಟ್ಟಣದಲ್ಲಿ ನಿಲುಗಡೆಗೆ ಮನವಿ Read More