ತ್ರಿವೇಣಿ ಸಂಗಮದಲ್ಲಿ ಅದ್ಧೂರಿಯಾಗಿ ನಡೆದ ಕಾವೇರಿ ಆರತಿ

ದಕ್ಷಿಣ ಪ್ರಯಾಗ ಖ್ಯಾತಿಯ ಮೈಸೂರು ಜಿಲ್ಲೆ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಅದ್ದೂರಿಯಾಗಿ ನಡೆದ ಕಾವೇರಿ ಆರತಿಯನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ತ್ರಿವೇಣಿ ಸಂಗಮದಲ್ಲಿ ಅದ್ಧೂರಿಯಾಗಿ ನಡೆದ ಕಾವೇರಿ ಆರತಿ Read More