ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು
ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.
ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು Read More