ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ
ಉದ್ಬೂರ್ ಗೆಟ್ ಬಳಿ ಇರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ
ವಿಷ್ಣುವರ್ಧನ್ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಉದ್ಬೂರ್ ಗೆಟ್ ಬಳಿ ಇರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ
ವಿಷ್ಣುವರ್ಧನ್ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ವಿಷ್ಣುವರ್ಧನ್ ಅವರ15ನೇ ಪುಣ್ಯಸ್ಮರಣೆಯ ಅಂಗವಾಗಿ ಉದ್ಭೂರಿನಲ್ಲಿರುವ ಅವರ ಸ್ಮಾರಕಕ್ಕೆ ಚಾಮುಂಡೇಶ್ವರಿ ಬಳಗ ಭೇಟಿ ನೀಡಿ ವಿಷ್ಣು ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ವಿಷ್ಣುವರ್ಧನ್ ಅಭಿಮಾನಿಗಳ ಮನದಲ್ಲಿ ಸದಾ ಜೀವಂತ:ನಜರ್ ಬಾದ್ ನಟರಾಜ್ Read More