
ಫೆ.16 ರಂದು ಉಡುಪಿಯಲ್ಲಿ ಕರೋಕೆ ಗಾಯನ ಕಾರ್ಯಕ್ರಮ:ಪೋಸ್ಟರ್ ಬಿಡುಗಡೆ
ಉಡುಪಿ: ಶ್ರೀ ನಂದಿಕೇಶ್ವರ ನಾಟಕ ಸಂಘ ಮಂಗಳೂರು ಅರ್ಪಿಸುವ ರಾಷ್ಟ್ರಮಟ್ಟದ ಕರೋಕೆ ಗಾಯನ ಕಾರ್ಯಕ್ರಮ, ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಫೆ.16 ರಂದು ನಡೆಯಲಿದೆ. ಕಾರ್ಯಕ್ರಮದ ಬಗ್ಗೆ ಉಡುಪಿ ಜಿಲ್ಲೆಯ ಒಂದು ಹೆಜ್ಜೆ ರಕ್ತದಾನಿಗಳ ಬಳಗ ಪೋಸ್ಟರ್ ಬಿಡುಗಡೆ ಮಾಡಿದೆ. ಉಡುಪಿ …
ಫೆ.16 ರಂದು ಉಡುಪಿಯಲ್ಲಿ ಕರೋಕೆ ಗಾಯನ ಕಾರ್ಯಕ್ರಮ:ಪೋಸ್ಟರ್ ಬಿಡುಗಡೆ Read More