
ಮಧ್ಯರಾತ್ರಿ ಮನೆಗೆ ನುಗ್ಗಿದ ವ್ಯಕ್ತಿ: ವಿದೇಶಿ ಮಹಿಳೆ ಜೊತೆ ಅಸಭ್ಯ ವರ್ತನೆ
ಮೈಸೂರು: ಮಧ್ಯರಾತ್ರಿ ಮನೆಗೆ ನುಗ್ಗಿದ ಅಪರಿಚಿತ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಮಯಪ್ರಜ್ಞೆಯಿಂದ ವಿದೇಶಿ ಮಹಿಳೆ ಎದುರಾಗಿದ್ದ ಸಂಕಷ್ಟದಿಂದ ಪಾರಾಗಿದ್ದಾರೆ. ಅಪರಿಚಿತನ ವಿರುದ್ದ ಆಕೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ …
ಮಧ್ಯರಾತ್ರಿ ಮನೆಗೆ ನುಗ್ಗಿದ ವ್ಯಕ್ತಿ: ವಿದೇಶಿ ಮಹಿಳೆ ಜೊತೆ ಅಸಭ್ಯ ವರ್ತನೆ Read More