
ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ
ವಿಧಾನ ಪರಿಷತ್ ನಲ್ಲಿ ತೆರವಾಗಿರುವ ನಾಲ್ಕು ನಾಮನಿರ್ದೇಶನ ಸ್ಥಾನಗಳಲ್ಲಿ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಆಮ್ ಆದ್ಮಿ ಪಕ್ಷದ ಸೀತಾರಾಮ್ ಗುಂಡಪ್ಪ ಆಗ್ರಹಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ Read More