ಗ್ರೇಡೆಡ್ ನಕ್ಸಲ್‌ ವಿಕ್ರಂ ಗೌಡ ಎನ್ ಕೌಂಟರ್:ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂ ಗೌಡನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. …

ಗ್ರೇಡೆಡ್ ನಕ್ಸಲ್‌ ವಿಕ್ರಂ ಗೌಡ ಎನ್ ಕೌಂಟರ್:ಪರಮೇಶ್ವರ್ ಸ್ಪಷ್ಟನೆ Read More