ರಕ್ತದಾನದ ಮೂಲಕ ವಿಷ್ಣು ಅವರ ಜನ್ಮದಿನ ಅರ್ಥಪೂರ್ಣ ಆಚರಣೆ
ಉದ್ಬೂರ್ ಗೆಟ್ ಬಳಿ ಇರುವ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ
ವಿಷ್ಣುವರ್ಧನ್ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.