
ಧರ್ಮಸ್ಥಳಕ್ಕೆ ಭೇಟಿ ನೀಡಿದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ
ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೂಜ್ಯ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತನಾಡಿದರು.
ಧರ್ಮಸ್ಥಳಕ್ಕೆ ಭೇಟಿ ನೀಡಿದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ Read More