ದಂಪತಿ ಮೇಲೆ ಹಲ್ಲೆ ನಡೆಸಿದ ಮಹಿಳೆ,ಗ್ಯಾಂಗ್

ಕ್ಷುಲ್ಲಕ ಕಾರಣಕ್ಕೆ ದಂಪತಿ ಮೇಲೆ
ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಹೇಯ‌ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.

ದಂಪತಿ ಮೇಲೆ ಹಲ್ಲೆ ನಡೆಸಿದ ಮಹಿಳೆ,ಗ್ಯಾಂಗ್ Read More