ಉಪ ಸಮಿತಿ ವರದಿ ಬಂದಿಲ್ಲ;ವಿವಿಗಳನ್ನ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ-ಸಿಎಂ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ, ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಉಪ ಸಮಿತಿ ವರದಿ ಬಂದಿಲ್ಲ;ವಿವಿಗಳನ್ನ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ-ಸಿಎಂ Read More