ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಅಧ್ಯಾಪಕರ ಕೊರತೆ

ಹುಣಸೂರಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸುಮಾರು 1250 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಉಪನ್ಯಾಸಕರ ಕೊರತೆ ಇದೆ.

ಹುಣಸೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಅಧ್ಯಾಪಕರ ಕೊರತೆ Read More