ದೀಪಾವಳಿ ದಿವಾಳಿ ಯಾಗದಿರಲಿ ಕನ್ನಡ ಪದಬಳಕೆ ಸರಿಯಿರಲಿ:ಅಭಿಯಾನ

ಕರ್ನಾಟಕ ಹಿತರಕ್ಷಣಾ ವೇದಿಕೆ
ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ತಿಳಿಹೇಳಲಾಯಿತು.

ದೀಪಾವಳಿ ದಿವಾಳಿ ಯಾಗದಿರಲಿ ಕನ್ನಡ ಪದಬಳಕೆ ಸರಿಯಿರಲಿ:ಅಭಿಯಾನ Read More