ನಾಳೆ ಮಡಿವಾಳ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಶ್ರೀ ವೀರ ಮಡಿವಾಳ ಮಾಚಿ ದೇವರ ಜಯಂತೋತ್ಸವ ಅಂಗವಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ನಾಳೆ ಮಡಿವಾಳ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ Read More