ಶ್ರೀನಗರ: ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆ ವೇಳೆ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ.
ಬಂಧಿತರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.