ದೇಶ ಕಾಶ್ಮೀರದಲ್ಲಿ ಇಬ್ಬರು ಉಗ್ರರ ಬಂಧನ ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. News May 6, 2025 ಶ್ರೀನಗರ: ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆ ವೇಳೆ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಬಂಧಿತರಿಂದ ಪಿಸ್ತೂಲ್, ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. About the Author News Administrator View All Posts Post navigation Previous: ನಾಲಾಯಕ್ ಕಾಂಗ್ರೆಸ್ ಸರ್ಕಾರ :ಅಶೋಕ್ ಕಿಡಿNext: ಅಸಂಘಟಿತ ಅರ್ಚಕರ ಪರ ಧ್ವನಿ ಎತ್ತಿದ ಶಾಸಕ ಶ್ರೀವತ್ಸ Related Stories Uncategorized ದೇಶ ಗಣಪತಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ News October 7, 2026 0 Uncategorized ದೇಶ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜತೆ ಶ್ರೀರಂಗಪಟ್ಟಣ ಬಗ್ಗೆ ಹೆಚ್.ಡಿ.ಕೆ ಚರ್ಚೆ News October 1, 2026 0 Uncategorized ಜಿಲ್ಲೆ ದೇಶ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸೂಪರ್ ಸ್ಟಾರ್ ರಜಿನಿಕಾಂತ್ News September 30, 2026 0