ವಾಹನ ಢಿಕ್ಕಿ ಜಿಂಕೆ‌‌ ಸಾ*ವು

Spread the love

ಮೈಸೂರು: ಯಾವುದೊ ವಾಹನ ಢಿಕ್ಕಿ ಹೊಡೆದು ಜಿಂಕೆ ಸಾ*ವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಕಡಕೊಳ ಗ್ರಾಮದ ಬಳಿ ನಡೆದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಂಕೆಗೆ ಢಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.