- All Posts
- ವಿದೇಶ

ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಸೇನಾ ಕ್ಯಾಪ್ಟನ್ ಸೇರಿ ಒಂಬತ್ತು ಪಾಕಿಸ್ತಾನಿ ಸೈನಿಕರು ಮೃತರಾಗಿದ್ದಾರೆ.

ಅಮೆರಿಕದ ಮಾಂಟಾನಾದ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ಇನ್ನೊಂದು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು 49 ಮಂದಿ ಮೃತಪಟ್ಟಿದ್ದಾರೆ.

ಢಾಕಾದಲ್ಲಿ ಬಾಂಗ್ಲಾದೇಶ ವಾಯುಪಡೆಯ ತರಬೇತಿ ಜೆಟ್ ಅಪಘಾತಕ್ಕೀಡಾಗಿದ್ದು 20 ಮಂದಿ ಮೃತಪಟ್ಟಿದ್ದಾರೆ.

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮಗುಚಿ ಬಿದ್ದ ಕಾರಣ 34 ಮಂದಿ ನೀರು ಪಾಲಾಗಿದ್ದಾರೆ.

ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಖ್ಯಾತಿಯ ಸೌದಿ ಅರೇಬಿಯಾ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನ...

ಏಪ್ರಿಲ್ 22 ರ ಪಹಲ್ಗಾಮ್ ಉಗ್ರ ದಾಳಿ ಎಸಗಿದ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿದ್ದು,ಪಾಕ್...

ಎಸ್ ಜಿ ಎಸ್ ಗೀತಾ ಫೌಂಡೇಶನ್ ಮತ್ತು ಗೀತಾ ಮಹಾಯಜ್ಞ ಕಾರ್ಯಕ್ರಮದ 10 ನೇ ವಾರ್ಷಿಕೋತ್ಸವವನ್ನು ಈ ಬಾರಿ ಟೆಕ್ಸಾಸ್ ನ ಸಿಯುಟಿಎಕ್ಸ್ ಈವೆಂಟ್ ಸೆಂಟರ್ ನಲ್ಲಿ...

ಮ್ಯಾನ್ಮಾರ್ನ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವಾಯುದಾಳಿಯಲ್ಲಿ 23 ಮಂದಿ ಮೃತ ಪಟ್ಟಿದ್ದಾರೆ.

ಕೇರಳದ ನಿಮಿಷಾ ಪ್ರಿಯಾ ಎಂಬ ನರ್ಸ್ ಒಬ್ಬರಿಗೆ ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.